Breaking News

ಪೀರಣವಾಡಿಯ ಅನಧಿಕೃತ ಲೇಔಟ ತೆರುವುಗೊಳಿಸಿದ ಬುಡಾ.

Spread the love

ಬೆಳಗಾವಿ:  ಪೀರಣವಾಡಿಯಲ್ಲಿ ತಲೆ ಎತ್ತುತ್ತಿದ್ದ ಅನಧಿಕೃತ ಲೇಔಟನ್ನು ಬುಡಾ ಅಧಿಕಾರಿಗಳು ಪೊಲೀಸರ ಭದ್ರತೆಯಲ್ಲಿ ತೆರುವುಗೊಳಿಸಿದರು.

ಬೆಳಗಾವಿಯ ಪೀರಣವಾಡಿಯಲ್ಲಿ ಸರ್ವೆ ನಂ 38 ಮತ್ತು 113 ರಲ್ಲಿ ಅನಧಿಕೃತವಾಗಿ ಲೇಔಟ್ ನಿರ್ಮಾಣಗೊಂಡಿತ್ತು. ಇದನ್ನರಿತ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರವು ಆಯುಕ್ತರಾದ ಶಕೀಲ್ ಅಹ್ಮದ್, ಅಧಿಕಾರಿಗಳಾದ ಬಿ.ವ್ಹಿ. ಹಿರೇಮಠ, ಎಸ್.ಸಿ. ನಾಯ್ಕ್, ಶಿವಕುಮಾರ್, ಹನೀಫ್ ಅಥನಿ, ಬಾಳಿಗಡ್ಡಿ , ಪೊಲೀಸ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಅನಧಿಕೃತ ಲೇಔಟನ್ನು ತೆರುವುಗೊಳಿಸಿದರು.


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ