Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಮಲ್ಲಾಪುರ ಎಸ್ ಎ ಗ್ರಾಮದ ಶ್ರೀ ಲಕ್ಷ್ಮೀದೇವಿ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ರುದ್ರಪ್ಪ ಮನಗುತ್ತಿ, ಬಸಗೌಡ ಪಾಟೀಲ,ಚಂದ್ರಪ್ಪ ಗಸ್ತಿ,ಗೌಸ್ ಮೊಮೀನ್,ಬಾಳಪ್ಪ ನಾಯಿಕ,ನಿರ್ವಾನಿ ಹೊಂಕಳಿ, ಗಂಗಪ್ಪ ಹರಿಜನ,ಗೋಪಾಲ ಗೌಡಪ್ಪಗೋಳ.ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಧರ್ಮದ ಜ್ಯೋತಿ ನಿರಂತರವಾಗಿ ಬೆಳಗಲಿ

Spread the loveಮಮದಾಪುರ: ಕತ್ತಲದಿಂದ ಅಧರ್ಮ ಜ್ಯೋತಿ ಮಾಯವಾಗಿ ಬೆಳಕಿನಡೆಗೆ ಧರ್ಮದ ಜ್ಯೋತಿ ನಿರಂತರವಾಗಿ ಬೆಳಗಲಿ ಎಂದು ನದಿ ಇಂಗಳಗಾಂವನ ಸಿದ್ಧಲಿಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ