Breaking News

ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಿತು ಶ್ರೀ ಸಂತ ಸೇವಾಲಾಲ್ ಮಹಾರಾಜ್ ಜಯಂತಿ.

Spread the love

ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ ಶ್ರೀ ಸಂತ ಸೇವಾಲಾಲ್ ಮಹಾರಾಜ್ ಜಯಂತಿ ನಿಮಿತ್ಯ ಪೋಟೋ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದ ಉಪ ತಹಶೀಲ್ದಾರ್ ಕಲ್ಲಪ್ಪ ಕೋಲಕಾರ ಮತ್ತು ಸಂತ ಸೇವಾಲಾಲ್ ಮಹಾರಾಜ್ ಸಂಘದ ಅಧ್ಯಕ್ಷ ಯಮನಪ್ಪ ರಾಠೋಡ್ ಅವರು ಈ ಸಂದರ್ಭದಲ್ಲಿ ಬಾಲಬ್ರಮ್ಮಚಾರಿಗಳು, ಪವಾಡ ಪುರುಷರು , ಬಂಜಾರ ಕುಲಗುರು ,

ಸಾಮಾಜಿಕ ಹರಿಕಾರಕರು ಶ್ರೀ ಸಂತ ಸೇವಾಲಾಲ್ ಮಹಾರಾಜ್ ರ ಕುರಿತು ಗೌರವ ಪೂರ್ವಕ ನುಡಿಗಳು ಉಪಸ್ಥಿತ ಪಡಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ್ ಕಚೇರಿಯ ಇನ್ನಿತರ ಅಧಿಕಾರಿಗಳು ಸಂತ ಸೇವಾಲಾಲ್ ಮಹಾರಾಜ್ ಸಂಘದ ಪದಾಧಿಕಾರಿಗಳು, ಉಪಸ್ಥಿತರಿದ್ದರು ‌

 


Spread the love

About Laxminews 24x7

Check Also

ಹಲಕರ್ಣಿ ಗ್ರಾಮದಲ್ಲಿ ಪಿಡಿಒ ವಿರುದ್ಧ ಆಕ್ರೋಶ

Spread the loveಹಲಕರ್ಣಿ ಗ್ರಾಮದಲ್ಲಿ ಪಿಡಿಒ ವಿರುದ್ಧ ಆಕ್ರೋಶ ಮೂಲಭೂತ ಸೌಲಭ್ಯಗಳಿಗೆ ಸ್ಪಂದಿಸಿದ ಅಧಿಕಾರಿಯ ವರ್ಗಾವಣೆ!!! ಖಾನಾಪೂರ ತಾಲೂಕಿನ ಹಲಕರ್ಣಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ