Breaking News

ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ವಿಜ್ಞಾನ ಪ್ರದರ್ಶನ; ಕಲಿಕಾ ಹಬ್ಬ.

Spread the love

ಬೆಳಗಾವಿ : ವಿದ್ಯಾರ್ಥಿಗಳು ವಿವಿಧ ಆಟ ಹಾಗೂ ವಿಜ್ಞಾನ ಪ್ರದರ್ಶನದ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಮಕ್ಕಳ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಕೂಡಾ ಆಚರಿಸಲಾಯಿತು.

ಬೆಳಗಾವಿ ಜಿಲ್ಲಾ ಮಾಹೇಶ್ವರಿ ಅಂಧರ ಸೇವಾ ಸಂಸ್ಥೆಯ ಮಕ್ಕಳ ಶಾಲೆ ಹಾಗೂ ವಿಷನ್ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.ರಾಷ್ಟ್ರೀಯ ವಿಜ್ಞಾನ ಮಹತ್ವ ಹಾಗೂ ವಿಷನ್ ಎಂಪವರ್ ಕಾರ್ಯವೈಖರಿ ಬಗ್ಗೆ ರಾಜೇಶ್ವರಿ ಪಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಧ್ಯಕ್ಷರಾದ ವಾದಿರಾಜ ಕಲಘಟಗಿ ಮುಖ್ಯ ಅತಿಥಿಗಳಾದ ರವಿ ಭಜಂತ್ರಿ,ಸಂಸ್ಥೆಯ ಕಾರ್ಯದರ್ಶಿಗಳಾದ ಚಿಂತಾಮಣಿ, ರಿಜ್ವಾನ ನಾವಗೇಕರ, ಶ್ರೇಯಾ ಬಿ.ಎನ್, ಆನಂದ ಜೋಶಿ, ಅಪ್ಪಣ್ಣಾ ಯಳ್ಳೂರಕರ, ಶ್ರೀನಿವಾಸ ಶಿವಣಗಿ,ರಾಜಶೇಖರ ಹಿರೇಮಠ ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ