Breaking News

ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ: ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಆಡಿದ ಆರಂಭಿಕ ಮಾತುಗಳು.

ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ: ಸಿಎಂ ಸಿದ್ದರಾಮಯ್ಯಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರ್ತೇನೆ: ಸಿಎಂ ಭರವಸೆ ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಒಕ್ಕೋರಲಿನಿಂದ ಅಭಿನಂಧಿಸಿದರು.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ