Breaking News

ಪವರ್ ಶೇರಿಂಗ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು?

Spread the love

ಪವರ್ ಶೇರಿಂಗ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು?
ಅಧಿಕಾರ ಸೂತ್ರ ಹಂಚಿಕೆ ವಿಚಾರ
ಡಿ.ಕೆ.ಶಿ ಮತ್ತು ರಾಜಣ್ಣ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ
ಹೈಕಮಾಂಡ್ ಅಂತಿಮವಾಗಿ ತಿರ್ಮಾನಿಸುತ್ತದೆ
ಸಿಎಂ ಸಿದ್ಧರಾಮಯ್ಯ ಹೇಳಿಕೆ
ಅಧಿಕಾರ ಸೂತ್ರ ಹಂಚಿಕೆ ಕುರಿತು ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ ಮತ್ತು ರಾಜಣ್ಣ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಪವರ ಶೇರಿಂಗಗೆ ಸಂಬಂಧಿಸಿದಂತೆ ಹೈಕಮಾಂಡ್ ಅಂತಿಮವಾಗಿ ತಿರ್ಮಾನಿಸುತ್ತದೆ ಎಂದಿದ್ದಾರೆ.
ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ ಮತ್ತು ರಾಜಣ್ಣ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಇನ್ನು ಪವರ ಶೇರಿಂಗ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಹೈಕಮಾಂಡ್ ಅಂತಿಮವಾಗಿ ತಿರ್ಮಾನಿಸುತ್ತದೆ ಎಂದರು.
ಇನ್ನು ದಲಿತ ಶಾಸಕ ಸಭೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸುಮಾರು ಘಂಟೆಗಳ ಕಾಲ ಸುದೀರ್ಘವಾಗಿ ಚರ್ಚೆ ನಡೆಸಿ, ಅವರ ಅಭಿಪ್ರಾಯಗಳನ್ನು ತಿಳಿದುಕೊಳ್ಳಲು ಪ್ರಯತ್ನಿಸಲಾಗಿದೆ ಎಂದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ