Breaking News

ವಿಶ್ರಾಂತಿಯಲ್ಲಿದ್ದ ಸಚಿವೆ ಹೆಬ್ಬಾಳ್ಕರ್ ಜನರಿಂದ ಅಹವಾಲು ಸ್ವೀಕಾರ

Spread the love

ವಿಶ್ರಾಂತಿಯಲ್ಲಿದ್ದ ಸಚಿವೆ ಹೆಬ್ಬಾಳ್ಕರ್ ಜನರಿಂದ ಅಹವಾಲು ಸ್ವೀಕಾರ
ಸಂಕ್ರಾಂತಿಯ ಹಬ್ಬದಂದು ಕಿತ್ತೂರು ತಾಲೂಕಿನ ಅಂಬಡಗಟ್ಟಿಯಲ್ಲಿ ರಸ್ತೆ ಅಪಘಾತವಾದ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ‌ ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಕ್ರವಾರ ಕುವೆಂಪು‌ ನಗರದ ನಿವಾಸದಲ್ಲಿ ಸಾರ್ವಜನಿಕರ ಆಹವಾಲನ್ನು ಸ್ವೀಕರಿಸಿದರು.
ಗ್ರಾಮೀಣ ಮತಕ್ಷೇತ್ರದ ಜನರು ವಿವಿಧ ಸಮಸ್ಯೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದೆ ಅಳಲು ತೋಡಿಕೊಂಡರು. ಸ್ಥಳದಲ್ಲಿಯೇ ಕೆಲ ಜನರ ಸಮಸ್ಯೆ ಬಗೆ ಹರಿಸಿದ ಸಚಿವೆ ಲಕ್ಷ್ಮೀ ಸಂಭಂಧಿಸಿದ ಅಧಿಕಾರಿಗಳ ಜೊತೆಗೆ ದೂರವಾಣಿ ಕರೆ ಮಾಡಿ ಜನರ ಸಮಸ್ಯೆ ಬಗೆ ಹರಿಸುವಂತೆ ತಾಕೀತು ಮಾಡಿದರು.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ