Breaking News

ರಾಜ್ಯ ಮಟ್ಟದ ಇಂಟರ್ ಡೋಜೋ ಕರಾಟೆ ಸ್ಪರ್ಧೆ: ಪ್ರಥಮ ಸ್ಥಾನ ಪಡೆದು ಚಿನ್ನಕ್ಕೆ ಮುತ್ತಿಟ್ಟ ಕಿಶೋರ”

Spread the love

ರಾಜ್ಯ ಮಟ್ಟದ ಇಂಟರ್ ಡೋಜೋ ಕರಾಟೆ ಸ್ಪರ್ಧೆ: ಪ್ರಥಮ ಸ್ಥಾನ ಪಡೆದು ಚಿನ್ನಕ್ಕೆ ಮುತ್ತಿಟ್ಟ ಕಿಶೋರ”

ಇಂಡಿ: ಪಟ್ಟಣದ ಗುಪ್ತಚರ ಇಲಾಖೆಯ ಪೋಲಿಸ್ ಚಂದ್ರಶೇಖರ ಕಂಬಾರ ಅವರ ಸುಪುತ್ರರಾದ ಕಿಶೋರ ಕಂಬಾರ ಡೋಜೋ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ತಮ್ಮ ಮುಡಿಗೇರಿಸಿಕೊಂಡಿದ್ದಾರೆ…

ಮಂಗಳೂರಿನಲ್ಲಿ ನಡೆದ 2019 ನೇ ಸಾಲಿನ 30 ನೇ ರಾಜ್ಯ ಮಟ್ಟದ ಇಂಟರ್ ಡೋಜೋ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ತನ್ನದಾಗಿಸಿಕೊಂಡು ಗುಮ್ಮಟ ನಗರಿ ಜಿಲ್ಲೆಯ ಇಂಡಿ ಪಟ್ಟಣದ ಕೀರ್ತಿ ಇಮ್ಮಡಿಗೊಳಿಸಿದ್ದಾರೆ…

ಈ ಯುವಕನ ಸಾಧನೆಗೆ ಪಟ್ಟಣದ ಜನತೆ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ