Breaking News

ನಾಳೆಯಿಂದಲೇ ನೈಟ್ ಕರ್ಫ್ಯೂ, ಸಂಡೇ ಕಂಪ್ಲೀಟ್ ಲಾಕ್ ಡೌನ್, ವಾರದಲ್ಲಿ 5 ದಿನ ಕೆಲಸ :ಸರ್ಕಾರದಿಂದ ಕಠಿಣ ನಿರ್ಧಾರ

Spread the love

ಬೆಂಗಳೂರು: ಕೊರೊನಾ ಸೋಂಕು ತಡೆಗೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು ರಾಜ್ಯವ್ಯಾಪಿ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು.

ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ ಇರುತ್ತದೆ. ನಾಳೆಯಿಂದ ರಾತ್ರಿ 8ರಿಂದ ಬೆಳಗ್ಗೆ 8 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಜುಲೈ 5 ರ ಮುಂದಿನ ಭಾನುವಾರದಿಂದ ಸಂಡೇ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು. ನಂತರದಲ್ಲಿ ಶನಿವಾರ ಮತ್ತು ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗುವುದು ಎನ್ನಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ