Breaking News

ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್

Spread the love

ಬೆಂಗಳೂರು, ಫೆಬ್ರವರಿ 25: ಕಳೆದ ವಾರ ಡಿ.ಜೆ.ಹಳ್ಳಿಯಲ್ಲಿ ರಾತ್ರಿ ವೇಳೆ ಮಾರಕಾಸ್ತ್ರ ಹಿಡಿದು ವೀಲಿಂಗ್​ ಮಾಡಿದ್ದ 14 ಜನರ ವಿರುದ್ಧ ಪೊಲೀಸರು ರೌಡಿಶೀಟರ್​ ಓಪನ್​ ಮಾಡಿದ್ದಾರೆ.

ಆರೋಪಿಗಳು ಪೂರ್ವ ವಿಭಾಗದಲ್ಲಿ ದಾಂದಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ 14 ಜನರ ವಿರುದ್ಧ ಡಿ.ಜೆ.ಹಳ್ಳಿ ಪೊಲೀಸರು ರೌಡಿಶೀಟರ್​ ಓಪನ್ ಮಾಡಿದ್ದಾರೆ. ವೀಲಿಂಗ್ ಮಾಡೋರಿಗೆ ಇದು ಎಚ್ಚರಿಕೆ ಗಂಟೆಯಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ