Breaking News

20 ದೈಹಿಕ‌ ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು.

Spread the love

ಗೋಕಾಕ‌ ನಗರದ ಗೃಹಕಚೇರಿಯಲ್ಲಿ ಇಂದು ಸಚಿವರಾದ ಶ್ರೀ ಸತೀಶ ಜಾರಕಿಹೊಳಿಯವರ ಅವರ ಜೊತೆಗೆ ಸಾರ್ವಜನಿಕರ ಹಾಗೂ ಕಾರ್ಯಕರ್ತರ ಅಹವಾಲು ಆಲಿಸಿ,

ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದೆ.

ಈ ಸಂದರ್ಭದಲ್ಲಿ ಶಾಸಕರ ಅನುದಾನದಡಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 20 ದೈಹಿಕ‌ ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು.

ಈ ವೇಳೆ ಕೆಪಿವೈಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ನನ್ನನ್ನು ಹಲವರು ಸನ್ಮಾನಿಸಿ, ಅಭಿನಂದಿಸಿದರು.
#rahuljarkiholi #satishjarkiholi #ಜನತಾದರ್ಶನ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ