Breaking News

ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಹೃದಯಾಘಾತ

Spread the love

ಹುಬ್ಬಳ್ಳಿ, ಫೆಬ್ರವರಿ 27: ಹುಬ್ಬಳ್ಳಿಯ ಕಂಚಗಾರ ಗಲ್ಲಿಯಲ್ಲಿರುವ ಎನ್​ಆರ್ ಸಾರಿ ಸೆಂಟರ್​ನಲ್ಲೊಂದು ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಬಟ್ಟೆ ಅಂಗಡಿ ಸಿಬ್ಬಂದಿಗೆ ಹೃದಯಾಘಾತವಾಗಿದೆ. ಪರಿಣಾಮವಾಗಿ ಆ ಸಿಬ್ಬಂದಿ ಮೃತಪಟ್ಟಿದ್ದಾರೆ. ಸಿಬ್ಬಂದಿ ಹೃದಯಾಘಾತದಿಂದ ನರಳಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮೃತರನ್ನು 43 ವರ್ಷ ವಯಸ್ಸಿನ ಭವರ್ ಸಿಂಗ್ ಎಂದು ಗುರುತಿಸಲಾಗಿದೆ.

ಇವರು ಮೂಲತಃ ರಾಜಸ್ಥಾನದವರಾಗಿದ್ದಾರೆ. ಇದೇ ತಿಂಗಳು 22 ರಂದು ಘಟನೆ ಸಂಭವಿಸಿದ್ದು, ಸದ್ಯ ಅದಕ್ಕೆ ಸಂಬಂಧಿಸಿದ ವಿಡಿಯೋ ಬಹಿರಂಗವಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ