Breaking News

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.*

Spread the love

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಮಾಗನೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ವಿಠ್ಠಲ ಉಪ್ಪಾರ, ಬಸವರಾಜ ಪೂಜೆರ, ಭೀಮಪ್ಪ ತ್ಯಾಪಿ, ಮಾರುತಿ ಪೂಜೇರ, ಬಸು ಮಾದರ, ಈರಪ್ಪ ಜೋಗಿ
ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ