Breaking News

ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಹಾಗೂ ಬೀರೇಶ್ವರ ಸಮುದಾಯ ಭವನ ಉದ್ಘಾಟನೆ

Spread the love

ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಹಾಗೂ ಬೀರೇಶ್ವರ ಸಮುದಾಯ ಭವನ ಉದ್ಘಾಟನೆ
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಶ್ರೀ ಬೀರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಗ್ರಾಮದಲ್ಲಿ‌ ನೂತನ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಹಾಗೂ ಬೀರೇಶ್ವರ ಸಮುದಾಯ ಭವನ ಉದ್ಘಾಟನೆ ನೆರವೇರಿಸಿದರು.
ಈ ವೇಳೆ ಬೆಂಗಳೂರು ಹಡಗಿನಾಳದ ಶ್ರೀ ತಪೋನಿಧಿ ಮುತ್ತೇಶ್ವರ ಮಹಾಸ್ವಾಮಿಗಳು, ಕಲ್ಲಪ್ಪ ಪಾಲ್ಕರ್, ನಾಗೇಶ್ ದೇಸಾಯಿ, ಪಿಡಿಓ ಸಿದ್ದಲಿಂಗಪ್ಲ ಸರೂರ್, ಗುರುಲಿಂಗಪ್ಪ ಪಟ್ಟಣ, ಸದು ಪಾಟೀಲ, ಗಂಗಾಧರ್ ಕೊಳೆಪ್ಪಗೋಳ, ಲಕ್ಷ್ಮಣ ಕೊಳೆಪ್ಪಗೋಳ, ನಿಂಗಪ್ಪ ಕೊಳೆಪ್ಪಗೋಳ, ನಿಲೇಶ್ ಚಂದಗಡ್ಕರ್, ಪಿಂಟು ಮಲ್ಲವ್ವಗೋಳ, ರಾಯಣ್ಣ ಬ್ರಿಗೇಡ್ ನ ಯುವಕರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ