ಬೆಳಗಾವಿಯಲ್ಲಿ ಗ್ಯಾರೇಜ್ಗೆ ಬೆಂಕಿ, ತಪ್ಪಿದ ಭಾರಿ ಅನಾಹುತ
ಬೆಳಗಾವಿಯ ಆಟೋ ನಗರದಲ್ಲಿರುವ ಖಾಸಗಿ ಗ್ಯಾರೇಜ್ಗೆ ಬೆಂ*ಕಿ
ಶಾರ್ಟ್ ಸರ್ಕ್ಯೂ*ಟ್ ನಿಂದ ಬೆಂಕಿ ಹೊತ್ತಿಕೊಂಡ ಶಂಕೆ
ಗ್ಯಾರೇಜ್ನಲ್ಲಿದ್ದ 10ಕ್ಕೂ ಹೆಚ್ಚು ವಾಹನ ಬೆಂಕಿಗಾಹುತಿ
ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
Spread the love ಸಂಬಂಧಿಕರ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …