Breaking News

ಕಲಾವಿದರ ಸಂಘಕ್ಕೆ ನಾಯಕತ್ವದ ಕೊರತೆ ಇದೆ, ಜಗ್ಗೇಶ್ ಸಾರ್ ಹೇಳಿದ್ರಲ್ಲಿ ತಪ್ಪಿಲ್ಲ: ಸಾಧು ಕೋಕಿಲ

Spread the love

ಬೆಂಗಳೂರು, ಮಾರ್ಚ್​ 03 : ರಾಜ್ಯ ಕಲಾವಿದರ ಸಂಘಕ್ಕೆ ನಾಯಕತ್ವದ ಕೊರತೆ ಇದೆ, ಹಿರಿಯ ನಟ ಜಗ್ಗೇಶ್ (Jaggesh) ಅವರನ್ನು ಹೇಳಿದ್ದು ಸರಿ ಎಂದು ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಹೇಳಿದರು.

ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಅವರು, ಚಿತ್ರರಂಗವಾಗಲೀ, ಕಲಾವಿದರ ಸಂಘವನ್ನಾಗಲೀ ಮುನ್ನಡೆಸುವವರು ಯಾರಾದರೂ ಇದ್ದಾರೆಯೇ? ಅದೊಂದು ಕಾಲವಿತ್ತು, ಡಾ ರಾಜ್ ಕುಮಾರ್ ಅವರು ಕರೆ ನೀಡಿದರೆ ಲಕ್ಷಾಂತರ ಜನ ಸೇರುತ್ತಿದ್ದರು,

ಅಂಬರೀಶ್, ವಿಷ್ಣುವರ್ಧನ ಈಗ ನಮ್ಮೊಂದಿಗಿಲ್ಲ, ಅವರಂಥ ನಾಯಕತ್ವ ಯಾರು ನೀಡುತ್ತಾರೆ? ಮನೆಯಲ್ಲಿ ಕೂತೂ ಹೇಳುವವರು ಬಹಳ ಜನ ಸಿಕ್ಕಾರು, ಆದರೆ ಎಲ್ಲರನ್ನೂ ಮುನ್ನಡೆಸಿಕೊಂಡು ಹೋಗುವ ಯುವಕರ ಅವಶ್ಯಕತೆ ನಮಗಿದೆ ಎಂದು ಸಾಧು ಕೋಕಿಲ ಹೇಳಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ