Breaking News

ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಬಳಿ ನಡೆದಿದೆ.

Spread the love

ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಬಳಿ ನಡೆದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಬೆಂಗಳುರು ಮೂಲದವರು ಎಂದು ತಿಳಿದುಬಂದಿದೆ. ಆದರೆ ಮೃತರ ಗುರುತು ಪತ್ತೆಯಾಗಿಲ್ಲ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ