Breaking News

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು: ಶ್ರೀ ರಮೇಶ ಜಾರಕಿಹೊಳಿ

Spread the love

 

ಗೋಕಾಕಿನಲ್ಲಿ ಜಲಸಂಪನ್ಮೂಲ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೋಳಿ ಇವರಿಂದ ವಿವಿದ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಮಯದಲ್ಲಿ ತಮ್ಮ ಸ್ವಗೃಹದಲ್ಲಿ ಕೊಣ್ಣೂರ ಶೆ,5, ಅನುದಾಡಿಯಲ್ಲಿ ಎಸ್,ಎಪ್,ಸಿ,ಯೋಜನೆಯಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನ ನೀಡಿದರು.

ಹಾಗೂ ಗೋಕಾಕ ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯ ಕಟ್ಟಡ ಕಾಮಗಾರಿ ಬೂಮಿ‌ಪೂಜೆ,,ಬಸವೇಶ್ವರ ವೃತ್ತದಲ್ಲಿ . 11 ಕೆ,ವಿ,ಭೂಗತ ಕೇಬಲ ಕಾಮಗಾರಿ ಉದ್ಘಟನೆ

ಹಾಗೂ ಜನತಾ ಪ್ಲಾಟ್ ನಲ್ಲಿ ಅಲೆಮಾರಿ ವಸತಿ ನಿಲಯಗಳ ಉದ್ಘಾಟನೆ ಹಾಗೂ ಮಾರ್ಕಂಡೆಯ ನಗರದಲ್ಲಿ 13/11 ಕೆ,ವಿ,ನೂತನ ವಿದ್ಯುತ್ ವಿತರಣಾ ಕೇಂದ್ರ ಉದ್ಘಟನೆ ಮಾಡಿದರು.


ತವಗ ಗ್ರಾಮದಲ್ಲಿ ಎಸ್. ಸಿ, ಎಸ್. ಟಿ ಜನರಿಗೆ ಗ್ಯಾಸ್ ವಿತರಣೆಯನ್ನು ಶ್ರೀ ರಮೇಶ ಜಾರಕಿಹೊಳಿಯವರು ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕಾ ಅಧಿಕಾರಿಗಳು ಗೋಕಾಕ,ಕೊಣ್ಣೂರ ಪುರಸಭೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

 


Spread the love

About Laxminews 24x7

Check Also

ಬಿಜೆಪಿಯ ಒಂದು ಗುಂಪಿಂದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಸಚಿವ ಸತೀಶ್ ಜಾರಕಿಹೊಳಿ

Spread the loveಚಿಕ್ಕೋಡಿ: ಬಿಜೆಪಿಯಲ್ಲಿ ಎರಡು ಗುಂಪುಗಳಿವೆ. ಅವರಲ್ಲಿಯೇ ಧರ್ಮಸ್ಥಳದ ವಿರುದ್ಧ ಪರ- ವಿರೋಧವಿದೆ. ಇದರಿಂದಾಗಿ, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ