Breaking News

 ಇನ್ನೊಂದು ತಿಂಗಳಲ್ಲಿ ಪ್ರಜ್ವಲ್​ ರೇವಣ್ಣ  ಜೈಲಿನಿಂದ ಹೊರಬರುತ್ತಾರೆ.:ಸೂರಜ್ ರೇವಣ್ಣ

Spread the love

ಹಾಸನ, ಮಾರ್ಚ್​ 08: ಇನ್ನೊಂದು ತಿಂಗಳಲ್ಲಿ ಪ್ರಜ್ವಲ್​ ರೇವಣ್ಣ (Prajwal Revanna) ಜೈಲಿನಿಂದ ಹೊರಬರುತ್ತಾರೆ.

ನಾವೆಲ್ಲರೂ ಸೇರಿಕೊಂಡು ಅವರನ್ನ ಸ್ವಾಗತ ಮಾಡೋಣ ಎಂದು ಎಂಎಲ್​ಸಿ ಡಾ.ಸೂರಜ್ ರೇವಣ್ಣ ಹೇಳಿದ್ದಾರೆ. ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ಮಾತನಾಡಿದ ಅವರು,

ಇನ್ನೊಂದು ತಿಂಗಳಲ್ಲಿ ಪ್ರಜ್ವಲ್​ ಹೊರಬರ್ತಾರೆ, ತಲೆಕೆಡಿಸಿಕೊಳ್ಳಬೇಡಿ. ಇವತ್ತಿಗೆ ಪ್ರಪಂಚ ಮುಗಿದು ಹೋಗಿಲ್ಲ ಎಂದಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ