Breaking News

ಬೆಳಗಾವಿಯಲ್ಲಿ ಸಮುದಾಯದ ಭವನ ನಿರ್ಮಾಣದ ಜಮೀನಿಗಾಗಿ ಗಲಾಟೆ.

Spread the love

ಬೆಳಗಾವಿಯಲ್ಲಿ ಸಮುದಾಯದ ಭವನ ನಿರ್ಮಾಣದ ಜಮೀನಿಗಾಗಿ ಗಲಾ*ಟೆ.
ನಗರದ ಗಣಾಚಾರಿ ಗಲ್ಲಿಯಲ್ಲಿ ನಡೆದ ಘಟನೆ.
ರಾಜು ತಳವಾರ, ಸುದೇಶ ಲಾಠೆಗೆ ಇಬ್ಬರಿಗೆ ತಲೆಗೆ ಗಾಯ.
ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಇಬ್ಬರನ್ನು ದಾಖಲಿಸಿದ ಸ್ಥಳೀಯರು.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ.
ಮಹಾನಗರ ಪಾಲಿಕೆಯ ಜಾಗವನ್ನು ಕಬ್ಜಾ ಮಾಡಿರೋ ಕೆಲವರು.
ಅತಿಕ್ರಮಣ ತೆರವುಗೊಳಿಸಿ ಭವನ ನಿರ್ಮಾಣಕ್ಕೆ ಮುಂದಾಗಿದ್ದ ಸ್ಥಳೀಯರು.
ಪಾಲಿಕೆಯ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಮುಂದಾಗಿದ್ದರು.
ಈ ವೇಳೆಯಲ್ಲಿ ಇಪ್ಪತ್ತುಕ್ಕೂ ಹೆಚ್ಚು ಜನರಿಂದ ಇಬ್ಬರ ಮೇಲೆ ಮೇಲೆ ಹಲ್ಲೆ

Spread the love

About Laxminews 24x7

Check Also

ತುಮಕೂರು: ಮುಂಬೈ ಮಾದರಿ ಗಣಪತಿ ವಿಗ್ರಹಗಳಿಗೆ ಹೆಚ್ಚು ಬೇಡಿಕೆ

Spread the loveತುಮಕೂರು: 2025ರ ಚೌತಿ ಬಂದೇ ಬಿಡ್ತು. ಭಕ್ತರು ವಿಭಿನ್ನ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಲು ತಯಾರಿ ನಡೆಸುತ್ತಿದ್ದಾರೆ. ಅದರಲ್ಲೂ ಮುಂಬೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ