Breaking News

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಚಿಸಿ ಒಂದೂವರೆ ವರ್ಷವಾಯಿತು, ಬಿಜೆಪಿಯವರು ನಿದ್ರಿಸುತ್ತಿದ್ದರೇ? ಲಕ್ಷ್ಮಿ ಹೆಬ್ಬಾಳ್ಕರ್

Spread the love

ಬೆಂಗಳೂರು, ಮಾರ್ಚ್​ 12 : ಸದನದಲ್ಲಿ ಹಲವಾರು ಚರ್ಚೆಗಳಾಗಬೇಕಿದೆ, ಅನುದಾನ ಹಂಚಿಕೆಯಲ್ಲಿ (grants distribution) ಯಾವುದಾದರೂ ಪ್ರಾಂತ್ಯಕ್ಕೆ ಅನ್ಯಾಯವಾಗಿದೆಯಾ ಅಂತ ಚರ್ಚಿಸಬೇಕಿದೆ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಬೇಕಿದೆ,

ಇದನ್ನೆಲ್ಲ ಬಿಟ್ಟು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ನೀಡುತ್ತಿರುವ ಸಂಬಳದ ಬಗ್ಗೆ ಬಿಜೆಪಿ ಮುಖಂಡರು ರ‍್ಯಾಲಿ ನಡೆಸಿ ಸಮಯ ಹಾಳು ಮಾಡುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಸಮಿತಿ ರಚನೆಯಾಗಿ ಒಂದೂವರೆ ವರ್ಷ ಕಳೆದಿದೆ, ಇದುವರೆಗೆ ಅವರೇನು ನಿದ್ರಿಸುತ್ತಿದ್ದರೇ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶ್ನಿಸಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ