Breaking News

ದಕ್ಷಿಣ ಕನ್ನಡದಲ್ಲಿ ಆಲಿಕಲ್ಲು ಮಳೆ

Spread the love

ಬೆಳ್ತಂಗಡಿಯಲ್ಲಿ ಆಲಿಕಲ್ಲು ಮಳೆ: ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಬುಧವಾರ ರಾತ್ರಿ ಆಲಿಕಲ್ಲು ಮಳೆ ಸುರಿದಿದೆ. ಉಜಿರೆ, ಕಕ್ಕಿಂಜೆ, ಚಾರ್ಮಾಡಿ ಭಾಗದಲ್ಲಿ ಸುರಿದ ಮಳೆಯಲ್ಲಿ ಭಾರೀ ಪ್ರಮಾಣದಲ್ಲಿ ಆಲಿಕಲ್ಲು ಬಿದ್ದಿದೆ.

ವಿಮಾನಗಳು ಡೈವರ್ಟ್: ಭಾರೀ ಮಳೆಯ ಪರಿಣಾಮ ಮಂಗಳೂರಿನಲ್ಲಿ ಕಳೆದ ರಾತ್ರಿ ಇಳಿಯಬೇಕಿದ್ದ ಮೂರು ವಿಮಾನಗಳನ್ನು ಕೇರಳಕ್ಕೆ ಡೈವರ್ಟ್ ಮಾಡಲಾಗಿತ್ತು. ಹೈದರಾಬಾದ್​​ನ ಒಂದು ವಿಮಾನ ಮತ್ತು ಬೆಂಗಳೂರಿನ ಎರಡು ವಿಮಾನಗಳನ್ನು ಕೇರಳದ ಕಣ್ಣೂರಿಗೆ ಡೈವರ್ಟ್ ಮಾಡಲಾಯಿತು. ವಾತಾವರಣ ಸರಿಯಾದ ಬಳಿಕ ಮತ್ತೆ ಈ ವಿಮಾನಗಳು ಮಂಗಳೂರು ವಿಮಾನ ನಿಲ್ದಾಣ ತಲುಪಿವೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ