Breaking News

ಕೆಪಿಸಿಸಿ ಅಧ್ಯಕ್ಷರು ಕರೆದಾಗ ಭಾಗವಹಿಸಲೇಬೇಕಾಗುತ್ತದೆ,:ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು, 15 ಮಾರ್ಚ್ : ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಲೊಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ, ಡಿಕೆ ಶಿವಕುಮಾರ್ ಆಯೋಜಿಸಿದ ಔತಣಕೂಟದಲ್ಲಿ (Dinner party) ಭಾಗವಹಿಸಿದ್ದರ ಬಗ್ಗೆ ಮಾತಾಡುತ್ತಾ, ಅದರಲ್ಲಿ ಅಂಥ ವಿಶೇಷವೇನೂ ಇಲ್ಲ,

ಕೆಪಿಸಿಸಿ ಅಧ್ಯಕ್ಷರು ಕರೆದಾಗ ಭಾಗವಹಿಸಲೇಬೇಕಾಗುತ್ತದೆ, ಬಿಜೆಪಿ ನಾಯಕರು ಹೇಳುವ ಮಾತುಗಳನ್ನು ನಂಬುವ ಅವಶ್ಯಕತೆ ಇಲ್ಲ, ಯಾಕೆಂದರೆ ಅವರು ಸಿದ್ದರಾಮಯ್ಯ ಎಷ್ಟುದಿನ ಮುಖ್ಯಮಂತ್ರಿಯಾಗಿರುತ್ತಾರೆ ಅಂತ ಹೇಳಿಕೆಗಳನ್ನು ನೀಡುತ್ತಿರುತ್ತಾರೆ, ಇವತ್ತೊಂದು ಹೇಳುತ್ತಾರೆ, ನಾಳೆ ಮತ್ತೊಂದು ಹೇಳುತ್ತಾರೆ ಎಂದು ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ