Breaking News

ಪ್ರೀತಿಸಿ ಮದುವೆಯಾದ ಜೋಡಿಗೆ ಸಂಬಂಧಿಕರೇ ವಿಲನ್, ಅದೇನಾಯ್ತು ಗೊತ್ತಾ.?

Spread the love

ದಾವಣಗೆರೆ: ಪ್ರೀತಿಸಿ ಮದುವೆಯಾಗಿದ್ದ ದಂಪತಿಗೆ ಬೆದರಿಕೆ ಹಿನ್ನೆಲೆಯಲ್ಲಿ ದಂಪತಿ ದಾವಣಗೆರೆ ಮಹಿಳಾ ಪೊಲೀಸ್ ಠಾಣೆ ಮೊರೆ ಹೋಗಿದ್ದಾರೆ.

ರಶ್ಮಿ ಮತ್ತು ಸುನಿಲ್ ಎಂಬುವವರು ಪ್ರೀತಿಸಿ ಮದುವೆಯಾಗಿದ್ದು, ಸಂಬಂಧಿಕರು ಬೆದರಿಕೆ ಹಾಕಿದ್ದಾರೆನ್ನಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆಯ ದಂಪತಿ ಸಂಬಂಧಿಕರಿಂದ ಜೀವ ಬೆದರಿಕೆ ಹಿನ್ನೆಲೆಯಲ್ಲಿ ರಕ್ಷಣೆಗೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಇವರ ಮನವಿ ಆಲಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Spread the loveದಾವಣಗೆರೆ/ಬೆಂಗಳೂರು: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಮೂವರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ