Breaking News

ಎಣ್ಣೆ ಏಟಲ್ಲಿ ದೇವಸ್ಥಾನದ‌ ಮೇಲೆ ಕಲ್ಲು ತೂರಿದ ಯುವಕ್

Spread the love

ದೇವಸ್ಥಾನದ‌ ಮೇಲೆ ಕಲ್ಲು ತೂರಿದ ಯುವಕ್
ಎಣ್ಣೆ ಏಟಲ್ಲಿ ವ್ಯಕ್ತಿಯೋರ್ವ ದೇವಸ್ಥಾನದ‌ ಮೇಲೆ ಕಲ್ಲು ತೂರಿದ ಘಟನೆ ಬೆಳಗಾವಿ ನಗರದ ‌ಪಾಂಗುಳ ಗಲ್ಲಿಯಲ್ಲಿ ನಡೆದಿದೆ.‌
ಪಾಂಗುಳ ಗಲ್ಲಿಯಲ್ಲಿರುವ ಅಶ್ವತ್ಥಾಮ ದೇವಸ್ಥಾನದ ಮೇಲೆ ಕಲ್ಲು ತೂರಿದ್ದಾನೆ. ಕಲ್ಲು ತೂರಿದ ವ್ಯಕ್ತಿಯನ್ನು ಉಜ್ವಲ್ ನಗರದ ನಿವಾಸಿ ಯಾಶೀರ್ ಎಂದು ಗುರುತಿಸಲಾಗಿದೆ.‌ದೇವಸ್ಥಾನದ ಮೇಲೆ ಕಲ್ಲು ತೂರುತ್ತಿದ್ದಂತೆ ಯಾಶೀರ್ ನನ್ನು ಸ್ಥಳೀಯರು ಹಿಡಿದು ಕಂಬಕ್ಕೆ ಕಟ್ಟಿಹಾಕಿದ್ದಾರೆ.
ಈ ವೇಳೆ ಸ್ಥಳೀಯರು ಆತನನ್ನು ಕಂಬಕ್ಕೆ‌ ಕಟ್ಟಿ ಹಾಕಿ ಪ್ರಶ್ನೆ ಮಾಡಿದಾಗ ನನ್ನದು ತಪ್ಪಾಗಿದೆ ಕ್ಷಮಿಸಿ ಬಿಡಿ ಎಂದು ಕೇಳಿಕೊಂಡಿದ್ದಾನೆ

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ