Breaking News

ಸಚಿವರ ಮೇಲೆಯೂ ಹನಿಟ್ರ್ಯಾಪ್ ಆಗಿದ್ದು, ಕಡಿವಾಣ ಹಾಕಬೇಕು ಸಚಿವ ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು : ಸಚಿವರ ಮೇಲೆ ಎರಡು ಸಲ ಹನಿಟ್ರ್ಯಾಪ್ ಆಗಿದೆ. ಇದಕ್ಕೆ ‌ಕಡಿವಾಣ ಹಾಕಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸಚಿವರ ಮೇಲೆ ಎರಡು ಸಲ ಹನಿಟ್ರ್ಯಾಪ್ ಆಗಿದೆ. ಅದನ್ನು ಕೆಲವರು ಬಂಡವಾಳ ‌ಮಾಡಿಕೊಂಡಿದ್ದಾರೆ.

ಸಂಬಂಧಪಟ್ಟ ಸಚಿವರಿಗೆ ದೂರು ಕೊಡಲು ಹೇಳಿದ್ದೇನೆ. ಇದಕ್ಕೆ ‌ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.ಇದರಲ್ಲಿ ‌ನಮ್ಮವರು ಅಷ್ಟೇ ಅಲ್ಲ. ಬೇರೆ ಪಕ್ಷದ ನಾಯಕರು ಹನಿಟ್ರ್ಯಾಪ್​​ನಲ್ಲಿ ಸಿಲುಕಿದ್ದಾರೆ.

ಇದು ಇಲ್ಲಿಗೆ ನಿಲ್ಲಬೇಕು. ಈ ವಿಚಾರವಾಗಿ ಸಿಎಂ ಮತ್ತು ಗೃಹ ಸಚಿವರ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ