Breaking News

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಲಗಮೇಶ್ವರ ಗ್ರಾಮದ ಶ್ರೀ ಬಸವಣ್ಣ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಬಸವಣ್ಣಿ ಪಾಟೀಲ, ಮಾರುತಿ ಗುಡದಲ್ಲಿ,ಸಿದ್ದಪ್ಪ ನಾಗರಾಳ, ಅಡಿವೆಪ್ಪ ನೇಸರಗಿ,ಬಸವಂತಪ್ಪ ಪಾಟೀಲ,ಗೌಡು ಪಾಟೀಲ, ಸುಕುಮಾರ ಕೊಪ್ಪದ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ