Breaking News

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

Spread the love

ಬಿಎ ವಿದ್ಯಾರ್ಥಿನಿಯೊಬ್ಬಳು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಬಂದೀಗೌಡ ಬಡಾವಣೆಯಲ್ಲಿ ನಡೆದಿದೆ.

ಸುಹಾನಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮೈಸೂರಿನಲ್ಲಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದ ಸುಹಾನಾ ನಿನೆ ಎಂದಿನಂತೆ ಕಾಲೇಜು ಮುಗಿಸಿ ಮನೆಗೆ ಬಂದಿದ್ದಾಳೆ. ಮಂಡ್ಯದ ಪೊಲೀಸ್ ಕ್ವಾಟ್ರೆಸ್ ಮನೆಯಿಂದ ಸ್ಕೂಟಿ ತೆಗೆದುಕೊಂಡು ಹೋದವಳು ನೇರವಾಗಿ ರೈಲ್ವೆ ಹಳಿ ಬಂದು ಸ್ಕೂಟಿ ನಿಲ್ಲಿಸಿದವಳೆ ಏಕಾಏಕಿ ರೈಲು ಹಳಿ ಬಳಿ ತೆರಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ