Breaking News

ಬಾಗಲಕೋಟೆ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮಣ್ಣು ಗಣಿಗಾರಿಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ

Spread the love

ಬಾಗಲಕೋಟೆ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮಣ್ಣು ಗಣಿಗಾರಿಕೆ
ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ
ಅಕ್ರಮ ಮಣ್ಣು ಗಣಿಗಾರಿಕೆ ಹಾಗೂ ಟಿಪ್ಪರಗಳ ಸಂಚಾರದಿಂದ ಲೋಕಾಪೂರ ಪಟ್ಟಣದ ರಸ್ತೆಗಳು ಹದಗೆಟ್ಟು ವಾಹನ ಸವಾರರು ಹಿಡಿ ಶಾಪ ಹಾಕುವಂತಾಗಿದೆ
ಬಾಗಲಕೋಟೆ ಜಿಲ್ಲೆ ಲೋಕಾಪೂರ ಪಟ್ಟಣದ ಹೊರಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆದಿದ್ದು ಲೋಕಾಪುರ ಕಾಡರಕೊಪ್ಪ ಭಾಗದಲ್ಲಿ ಭೂಗಳ್ಳರ ಹಾವಳಿ ಹೆಚ್ಚಾಗಿದೆ
ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಗಮನಕ್ಕಿದ್ರೂ,ನಿತ್ಯ ಭೂಮಿ ಅಗಿಯುತ್ತಿರೋ ದುರುಳರು
ಸಾರ್ವಜನಿಕರ ಕಣ್ಣು ತಪ್ಪಿಸಿ ರಾತ್ರಿ ಅಕ್ರಮ ಮಣ್ಣು ಗಣಿಗಾರಿಕೆ ಸದ್ದಿಲ್ಲದೆ ನಡೆದಿದೆ
ಅಕ್ರಮ ಮಣ್ಣು ಸಾಗಾಟಗಾರರಿಗೆ ಗಣಿ ಇಲಾಖೆ ಅಧಿಕಾರಿಗಳ ಕುಮ್ಮಕ್ಕು ಇರುವ ನಿಟ್ಟಿನಲ್ಲಿ
ಹಗಲು ಬೇಡಾ ರಾತ್ರಿ ಭೂಮಿ ಬಗೆಯಿರಿ ಎಂದು ಮಣ್ಣು ಲೂಟಿ ಕೋರರಿಗೆ ಗಣಿ ಇಲಾಖೆ ಅಧಿಕಾರಿಗಳು ಸಾಥ್ ಇಡುತ್ತಿದ್ದಾರಾ
ಎಂಬ ಗುಮಾನಿಗಳಿವೆ ಕಣ್ಮುಚ್ಚಿ ಕುಡಿತಿರುವ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಇನ್ನು ಮುಂದಾದರೂ ಕಣ್ಣು ತೆರೆದು ಅಕ್ರಮ ಮಣ್ಣು ಗಣಿಗಾರಿಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವರೊ ಎಂಬುದನ್ನು ಕಾದು ನೋಡಬೇಕು

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ