Breaking News

ಸಂಭ್ರಮ ಮಹಿಳಾ ಸಂಘದ ದ್ವಿತೀಯ ವಾರ್ಷಿಕೋತ್ಸವ

Spread the love

ಸಂಭ್ರಮ ಮಹಿಳಾ ಸಂಘದ ದ್ವಿತೀಯ ವಾರ್ಷಿಕೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆಯನ್ನು ನಿನ್ನೆ ಸಾಯಂಕಾಲ ಆಚರಿಸಲಾಯಿತು.
ಅತಿಥಿಗಳಾಗಿ ಡಾ. ಪ್ರೀಯಂವದಾ ಹುಲಗಬಾಳಿ . ಕನ್ನಡ ಉಪನ್ಯಾಸಕರು J A ಕಾಲೇಜ ಅಥಣಿ .ಇವರು ಆಗಮಿಸಿದ್ದರು. ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸಂಭ್ರಮ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಕವಿತಾ ಶಿವಪೂಜಿಮಠ ,
ಕಮಿಟಿಯ 12 ಜನ ಪದಾಧಿಕಾರಿಗಳು ಹಾಗೂ ಸದಸ್ಯರು ಕಾಯ೯ಕ್ರಮಕ್ಕೆ ಸಾಕ್ಷಿಯಾದರು. ಮನರಂಜನೆ ಕಾರ್ಯಕ್ರಮಗಳು ಹಾಗೂ ಬಹುಮಾನ ವಿತರಣೆ ಜರುಗಿದವು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ