Breaking News

ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಪದಕ

Spread the love

ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಪದಕ
ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಪದಕ
ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರ ಶರಣಾಗತಿಯಲ್ಲಿ ಪ್ರಮುಖ ಪಾತ್ರ
ನಿಂಬಾಳ್ಕರ್ ಕಾರ್ಯಕ್ಕೆ ಪ್ರಶಂಸೆ
ಸರ್ಕಾರದಿಂದ ಗೌರವ ವಿತರಣೆ
ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರ ಶರಣಾಗತಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಜ್ಯದ ಗುಪ್ತಚರ ಇಲಾಖೆಯ ಮಹಾನಿರ್ದೇಶಕರಾದ ಹೇಮಂತ್ ನಿಂಬಾಳ್ಕರ್ ಅವರು 2024ನೇ ಸಾಲಿನ ಮುಖ್ಯಮಂತ್ರಿಯವರ ಪದಕದ ಭಾಜನರಾಗಿದ್ದಾರೆ.
ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರ ಶರಣಾಗತಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಜ್ಯದ ಗುಪ್ತಚರ ಇಲಾಖೆಯ ಮಹಾನಿರ್ದೇಶಕರಾದ ಹೇಮಂತ್ ನಿಂಬಾಳ್ಕರ್ ಅವರು 2024ನೇ ಸಾಲಿನ ಮುಖ್ಯಮಂತ್ರಿಯವರ ಪದಕದ
ಭಾಜನರಾಗಿದ್ದಾರೆ.
ಅವರೊಂದಿಗೆ 22ಪೊಲೀಸ್ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಈ ಮುಖ್ಯ ಮಂತ್ರಿಯವರ ಪದಕವನ್ನು ನೀಡಲಾಗುತ್ತಿದೆ.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ