Breaking News

ಈ ಹಿಂದೆ ಕೊಳಚೆ ನೀರಿಗೆ ಹೊಲಿಸಿದ್ದ ಸಚಿವ ರಮೇಶ ಜಾರಕಿಹೊಳಿ ಇಂದು ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಇರುವೆಗೆ ಹೊಲಿಸಿದ್ದಾರೆ. 

Spread the love

ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ  ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಶೀತಲ ಸಮರ ತಾರಕಕ್ಕೇರುತ್ತಿದ್ದು ಇಂದು ಮತ್ತೆ ಸಚಿವ ರಮೇಶ ಲಕ್ಷೀ ಹೆಬ್ಬಾಳ್ಕರ ಅವರಿಗೆ ಟಾಂಗ್ ನೀಡಿದ್ದಾರೆ. 
ಈ ಹಿಂದೆ ಕೊಳಚೆ ನೀರಿಗೆ ಹೊಲಿಸಿದ್ದ ಸಚಿವ ರಮೇಶ ಜಾರಕಿಹೊಳಿ ಇಂದು ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಇರುವೆಗೆ ಹೊಲಿಸಿದ್ದಾರೆ. 
ಲಕ್ಷ್ಮೀ ಹೆಬ್ಬಾಳಕರ ಅವರು ನಿಮ್ಮ ಸವಾಲು ಸ್ವೀಕರಿಸಿದ್ದಾರೆ ಎಂದು ಮಾಧ್ಯಮದವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ರಮೇಶ ಛೇಡಿಸಿದರೆ ಒಂದು ಇರುವೆ ಕೂಡಾ ಪ್ರತಿಕ್ರಿಯಿಸುತ್ತದೆ,ಅದೇನು ದೊಡ್ಡ ಕೆಲಸ ಅಲ್ಲ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಲಾಭವಾಗುವ ನಿರ್ಣಯ ಕೈಗೊಳ್ಳುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

Spread the love

About Laxminews 24x7

Check Also

ಸೂಕ್ತ ಸಂಗಾತಿ ಆಯ್ಕೆ ದಾಂಪತ್ಯ ಬುದಕಿಗೆ ಮುಖ್ಯ

Spread the loveಬೆಳಗಾವಿ: ದಾಂಪತ್ಯ ಜೀವನ ಬುದಕಿಗೆ ಬಹುದೊಡ್ಡದು. ಧರ್ಮ, ಅರ್ಥ, ಕಾಮ, ಮೋಕ್ಷಗಳು ಚತುರ್ವಿಧ ಪುರುಷಾರ್ಥಗಳಲ್ಲಿ ಬಹು ಮುಖ್ಯವೆನಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ