ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್
ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡು ಮುಖ್ಯ ಮಂತ್ರಿ ಮಂತ್ರಿ ಪದಕ ಪ್ರದಾನ ಮಾಡಿ
ತಮ್ಮ ಪತಿ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರಿಗೆ ಗೌರವಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿ ಖಾನಾಪೂರದ ಅಭಿವೃದ್ಧಿಗೆ ಸಹಕರಿಸಲು ಸೇರಿದಂತೆ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಕುರಿತು ಚರ್ಚೆ ಸಡೆಸಿದ್ರು
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ಸಂಘಟನೆಗೆ ಮಾರ್ಗದರ್ಶನ ನೀಡಿದರು.
Laxmi News 24×7