Breaking News

ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ

Spread the love

ಬೆಳಗಾವಿ-ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರು  ಇಂದು  ಮಂಗಳವಾರ ಸೇವಾ ನಿವೃತ್ತಿಹೊಂದಲಿದ್ದು,ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ

ಬೆಳಗಾವಿ-ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರು ನಾಳೆ ಮಂಗಳವಾರ ಸೇವಾ ನಿವೃತ್ತಿಹೊಂದಲಿದ್ದು,ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ

ಎಂ ಜಿ ಹಿರೇಮಠ ಅವರು ಗದಗ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಇವರು ಮೂಲತಹ ಕೆಕೆ ಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ.

ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ

ಎಂ ಜಿ ಹಿರೇಮಠ ಅವರು ಗದಗ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಇವರು ಮೂಲತಹ ಕೆಕೆ ಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ