Breaking News

ಬಿಸಿಲಿನ ತಾಪಮಾನ ಹೆಚ್ಚಾಗಿರುವ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳ ಸಮಯ‌ ಬದಲಾವಣೆ

Spread the love

ಬಿಸಿಲಿನ ತಾಪಮಾನ ಹೆಚ್ಚಾಗಿರುವ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳ ಸಮಯ‌ ಬದಲಾವಣೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ
ಬೆಂಗಳೂರು: ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಬೆಳಗಾವಿ ವಿಭಾಗದ ವಿಜಯಪುರ ಹಾಗೂ ಬಾಗಲಕೋಟೆ, ಬೆಂಗಳೂರು ವಿಭಾಗದ ಚಿತ್ರದುರ್ಗ ಜಿಲ್ಲೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಅವಧಿಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ನಿಗದಿಪಡಿಸಲಾಗಿದೆ.
3
ಅಂಗನವಾಡಿ ಕೇಂದ್ರಗಳಲ್ಲಿ ಐಸಿಡಿಎಸ್ ನ ಇತರ ಸೇವೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

Spread the love

About Laxminews 24x7

Check Also

ಬೆಳಗಾವಿ ಸ್ಮಾರ್ಟ್ ಸಿಟೀಜ 2 ಪ್ರೊಜೆಕ್ಟ್,ಅಂ.ರಾ. ತಂಡ, ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಜಂಟಿ ಸಭೆ

Spread the love ಬೆಳಗಾವಿ ಸ್ಮಾರ್ಟ್ ಸಿಟೀಜ 2 ಪ್ರೊಜೆಕ್ಟ್,ಅಂ.ರಾ. ತಂಡ, ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಜಂಟಿ ಸಭೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ