ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ತೆಗ್ಗಿಹಾಳ ಗ್ರಾಮದ ಶ್ರೀ ಮಾರುತೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ H P ಪಾಟೀಲ,ಹನಮಂತ ಶಿಂಗಣ್ಣವರ, ಯಲ್ಲಪ್ಪ ವಟ್ನಳ, ಅಡಿವೆಪ್ಪ ಶಿಂಗಣ್ಣವರ, S S ಕರಿಗಾರ್, ಲಕ್ಷ್ಮಣ ಚೋಪಡೆ , ರಮೇಶ ಜಂಬರಿ, ಯಲ್ಲಪ್ಪ ಕರಿಗಾರ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.
Laxmi News 24×7