ಬೆಳಗಾವಿಯಲ್ಲಿ ಮತ್ತೆ ಅನ್ಯಕೋಮಿನ ಯುವಕನಿಂದ ಹಿಂದೂ ದೇವಸ್ಥಾನಕ್ಕೆ ಕಲ್ಲೇಸೆತ
ಬೆಳಗಾವಿ ನಗರದ ಪಾಂಗುಳ ಗಲ್ಲಿಯಲ್ಲಿರುವ ಮಂದಿರಕ್ಕೆ ಕಲ್ಲುಎಸೆತ
ಬೆಳಗಾವಿ ಉಜ್ವಲ ನಗರದ ನಿವಾಸಿ ಯಾಸೀರ್ ನರಸದಿ(19) ಎಂಬಾತನ ಕೃತ್ಯ
ಕಲ್ಲು ಎಸೆದ ಅನ್ಯಕೋಮಿನ ಯುವಕನ ಯಾಸೀರ್ ಗೆ ಧರ್ಮದೇಟು ಕೊಟ್ಟು ಸ್ಥಳೀಯರು
ಬಳಿಕ ಅನ್ಯಕೋಮಿನ ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನ
ಕಲ್ಲು ಎಸೆದ ಯುವಕ ಯಾಸೀರ್ ಮಾನಸಿಕ ಅಸ್ವಸ್ಥತನಾಗಿದ್ದಾನೆಂದು ಪೊಲೀಸರ ಮಾಹಿತಿ
ಆರೋಪಿಯನ್ನ ಈಗಾಗಲೇ ವಶಕ್ಕೆ ಪಡೆದಿರೋ ಮಾರ್ಕೆಟ್ ಪೊಲೀಸರು
Laxmi News 24×7