Breaking News

ಕ್ಷುಲ್ಲಕ ಕಾರಣಕ್ಕೆ ಹತ್ತಕ್ಕೂ ಅಧಿಕ ಗುಂಪಿನಿಂದ ಯುವಕನ ಮೇಲೆ ಮಾರಣಾಂತಿಕ ಹ*ಲ್ಲೆ!*

Spread the love

ಕ್ಷುಲ್ಲಕ ಕಾರಣಕ್ಕೆ ಹತ್ತಕ್ಕೂ ಅಧಿಕ ಗುಂಪಿನಿಂದ ಯುವಕನ ಮೇಲೆ ಮಾರಣಾಂತಿಕ ಹ*ಲ್ಲೆ!*
ಸ್ಪೇರಸ್ಪಾರ್ಟ್ ಶಾಪ್ ನಲ್ಲಿ ಮಾಡುತ್ತಿದ್ದ ಯುವಕನನ್ನು ಎತ್ತಾಕೊಂಡು ಹೋಗಿ ಮಾರಣಾಂತಿಕ ಹಲ್ಲೆ
*ಬೈಕ್ ನಲ್ಲಿ ಕರೆದುಕೊಂಡು ಹೋಗಿ ಕಲ್ಲು, ಕಟ್ಟಿ*ಗಳಿಂದ ಮನಬಂದಂತೆ ಥಳಿತ ಆರೋಪ!*
ಗಾಯ**ಗೊಂಡ ಯುವಕನಿಗೆ ಬೆಳಗಾವಿ ಬೀಮ್ಸ್ ನಲ್ಲಿ ಚಿಕಿತ್ಸೆ
*ಬೈಕ್ ನಲ್ಲಿ ಒತ್ತಾಯಪೂರ್ವಕವಾಗಿ ಯುವಕನನ್ನು ಹತ್ತಿಸಿಕೊಂಡು ಹೋಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ*
ಬೆಳಗಾವಿ ಶಿವಾಜಿ ರೋಡನ ಕೊನ್ವಾಳ ಗಲ್ಲಿಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮೇಲೆ ದಾಳಿ
ಬೆಳಗಾವಿ ತಾಲೂಕಿ ಆನಗೋಳದ ಶಿವರಾಜ ಮೋರೆ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ
ಟಿಳಕವಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ