Breaking News

ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದ ಪ್ರಕರಣದ ಆರೋಪಿ ಪೊಲೀಸರ ಗುಂಡೇಟಿನಿಂದ ಮೃತಪಟ್ಟಿದ್ದಾನೆ.

Spread the love

ಹುಬ್ಬಳ್ಳಿ: ಇಲ್ಲಿನ ಅಶೋಕ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಇಂದು ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ, ಹತ್ಯೆಗೈದ ಆರೋಪಿ ಪೊಲೀಸರ ಗುಂಡೇಟಿನಿಂದ ಮೃತಪಟ್ಟಿದ್ದಾನೆ. ಬಿಹಾರದ ರಕ್ಷಿತ್​ ಕ್ರಾಂತಿ ಸಾವನ್ನಪ್ಪಿದ ಆರೋಪಿ ಎಂದು ಗುರುತಿಸಲಾಗಿದೆ.

ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಆರೋಪಿ ಹಲ್ಲೆಗೆ ಯತ್ನಿಸಿದ್ದಾನೆ. ಎಚ್ಚರಿಕೆ ನೀಡಿದರೂ ಹಲ್ಲೆಗೆ ಮುಂದಾಗಿದ್ದರಿಂದ ಗುಂಡು ಹಾರಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮುನ್ನ, ಘಟನೆ ಖಂಡಿಸಿ ಸ್ಥಳೀಯರು ಅಶೋಕನಗರ ಪೊಲೀಸ್​ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ