ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ ತೀವ್ರ ವಿರೋಧ*
ಸವದತ್ತಿ ಪಟ್ಟಣದ ಯಲ್ಲಮ್ಮ ರೇಣುಕಾ ದೇವಿ ಆವರಣದಲ್ಲಿನ ಅನಧಿಕೃತ ಮಳಿಗೆಗಳ ತೆರವು
ಬಿಗಿ ಪೊಲೀಸ್ ಭದ್ರತೆಯೊಂದಿಗೆ ತೆರವು ಕಾರ್ಯಾಚರಣೆಗೆ ಮುಂದಾಗಿದ್ದ ಅಧಿಕಾರಿಗಳು
ತೆರವು ಕಾರ್ಯಾಚರಣೆ ವಿರೋಧಿಸಿ ಶ್ರೀರೇಣುಕಾ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಚೇರಿ ಮುತ್ತಿಗೆ
ಪ್ರಾಧಿಕಾರದ ಆಯುಕ್ತ ಅಶೋಕ ದುಡಗುಂಟಿ ಅವರನ್ನು ದೇಗುಲದಲ್ಲಿ ಕೂಡಿಹಾಕಿ ಆಕ್ರೋಶ
ಅನಧಿಕೃತ ಅಂಗಡಿಗಳನ್ನ ತೆರವು ಮಾಡದಂತೆ ಆಯಕ್ತರ ಕಚೇರಿ ಮುತ್ತಿಗೆ ಹಾಕಿ ಆಕ್ರೋಶ
ಯಾವುದೇ ಅಹಿತಕರ ಘಟನೆ ಆಗದಂತೆ ಪೊಲೀಸರ ಮುನ್ನೆಚ್ಚರಿಕೆ
Laxmi News 24×7