Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ತುರನೂರ ಗ್ರಾಮದ ಶ್ರೀ ಮಾರುತೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಜಗದೀಶ ಪೂಜಾರ, ಲಕ್ಷ್ಮಣ ಮಾಳಿ, ಬಸವರಾಜ್ ಕ್ವಾರಿ, ಪಡೆಪ್ಪಾ ಬುದ್ನಿ, ಅಪ್ಪಣ್ಣ ಪೂಜಾರ, ಪಡಿಯಪ್ಪ ವಗ್ಗರ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ