Breaking News

ಖಂಜರ ಗಲ್ಲಿಯಲ್ಲಿ ಶೆಡನಲ್ಲಿ ಅಕ್ರಮ ಚಟುವಟಿಕೆ, ಶೆಡ್ ತೆರವುಗೊಳಿಸಿದ ಮಹಾನಗರ ಪಾಲಿಕೆ ಸಿಬ್ಬಂದಿ

Spread the love

ಖಂಜರ ಗಲ್ಲಿಯಲ್ಲಿ ಶೆಡನಲ್ಲಿ ಅಕ್ರಮ ಚಟುವಟಿಕೆ, ಶೆಡ್ ತೆರವುಗೊಳಿಸಿದ ಮಹಾನಗರ ಪಾಲಿಕೆ ಸಿಬ್ಬಂದಿ
ಬೆಳಗಾವಿ ನಗರದ ಖಂಜರ ಗಲ್ಲಿಯ ಶೆಡ್ ಒಂದರಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಕುರಿತು
ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ನಡೆಸಿ ಶೆಡ್ ತೆರವುಗೊಳಿಸಿದ್ದಾರೆ
ಖಂಜರ್ ಗಲ್ಲಿಯ ಲಕ್ಷ್ಮಿ ಮಾರ್ಕೆಟ್ ಪ್ರದೇಶದಲ್ಲಿದ್ದ ಶೆಡ್ ಒಂದರಲ್ಲಿ ಅನೇಕ ದಿನಗಳಿಂದ ಅಕ್ರಮ
ಚಟುವಟಿಕೆಗಳು ನಡೆಯುತ್ತಿದ್ದವು. ಈ ಕುರಿತು ಸಾರ್ವಜನಿಕರ ದೂರು ನೀಡಿದ್ದ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತೆ
ಶುಭ ಬಿ ಅವರ ಮಾರ್ಗದರ್ಶನದಲ್ಲಿ ಅಧೀಕ್ಷಕ ಅಭಿಯಂತರ ಲಕ್ಷ್ಮಿ ನಿಪ್ಪಾಣಿಕರ್ ಅವರ ನೇತೃತ್ವದ ತಂಡ ಶೆಡ್
ಮೇಲೆ ದಾಳಿ ನಡೆಸಿ ಅಕ್ರಮ ಚಟುವಟಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಶೆಡ್ ತೆರವುಗೊಳಿಸಿದ್ದಾರೆ.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ