Breaking News

ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ

Spread the love

ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ
ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಜಾಂಬೋಟ್ಟಿಯ ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ದ್ವೀಪ ಪ್ರಜ್ವಲಿಸುತ್ತಿರುವ ಮೂಲಕ ಉದ್ಘಾಟಿಸಿದರು.
ಜಾಂಬೋಟ್ಟಿಯ ಅರುಣ ಮಹಾರಾಜರ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದ್ವೀಪ ಪ್ರಜ್ವಲಿಸುತ್ತಿರುವ ಮೂಲಕ ಉದ್ಘಾಟಿಸಿ ಡಾಕ್ಟರ್ ಅಂಜಲಿ ಅವರು ಉಪಸ್ಥಿತರಿದ್ದ ಮಠಾಧೀಶರ ಆರ್ಶಿವಾದ ಪಡೆದುಕೊಂಡರು ನಂತರ ದೇವಸ್ಥಾನದವತಿಯಿಂದ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರನ್ನು ಆತ್ಮೀಯವಾಗಿ ಸತ್ಕರಿಸಿ ಗೌರವಿಸಲಾಯಿತು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ