Breaking News

ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹೊರಟ್ಟಿದ್ದ ಬಾಲಕಿಯೋರ್ವವಳಿಗೆ ಸಿಡಿಲು ಬಡೆದು ಸ್ಥಳದಲ್ಲೇ ಮೃತ

Spread the love

ಬೆಳಗಾವಿ ತಾಲೂಕಿನ ಖನಗಾವ ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹೊರಟ್ಟಿದ್ದ ಬಾಲಕಿಯೋರ್ವವಳಿಗೆ ಸಿಡಿಲು ಬಡೆದು ಸ್ಥಳದಲ್ಲೇ ಮೃ*ತಪಟ್ಟ ಘಟನೆ ಬುಧವಾರ ನಡೆದಿದೆ.
ಅತ್ಸಾ ಜಮಾದಾರ (15) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ.‌ ಶಾಲೆ ರಜೆ ಇದ್ದ ಕಾರಣ ತಾಯಿಯೊಂದಿಗೆ ಜಮೀನು ಕೆಲಸಕ್ಕೆ ತೆರಳಿದ್ದ ಬಾಲಕಿ ಮಳೆ ಬರುತ್ತಿದ್ದಂತೆ ಜಮೀನಿನಿಂದ ಹೊರ ಬಂದು ಮರದ ಕೆಳಗಡೆ ನಿಂತಿದ್ದರು. ಏಕಾಏಕಿ ಮಳೆಯ ಸಿಡಿಲು ಬಂದು ಪುಟ್ಟ ಬಾಲಕಿಗೆ ಬಡೆದು ಮೃತಪಟ್ಟಿದ್ದಾಳೆ.
ಮೃತ ಬಾಲಕಿಯ ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ