Breaking News

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಮೃತಪಟ್ಟವರಿಗೆ ಗೋವಾ ಕಾಂಗ್ರೆಸ್ ಉಸ್ತುವಾರಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರ ಉಪಸ್ಥಿತಿಯಲ್ಲಿ ಶ್ರದ್ಧಾಂಜಲಿ

Spread the love

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಮೃತಪಟ್ಟವರಿಗೆ ಗೋವಾ ಕಾಂಗ್ರೆಸ್ ಉಸ್ತುವಾರಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರ ಉಪಸ್ಥಿತಿಯಲ್ಲಿ ಶ್ರದ್ಧಾಂಜಲಿ
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಕೃತ್ಯವನ್ನು ಖಂಡಿಸಿ ಗೋವಾ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಶ್ರದ್ಧಾಂಜಲಿ ಸಲ್ಲಿಸಲಾಯಿತು .
ಗೋವಾದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರ ಮಾರ್ಗದರ್ಶನದಲ್ಲಿ ನಡೆದ ಸಭೆಯಲ್ಲಿ ಕ್ಯಾಂಡಲ್ ಹಚ್ಚಿ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು
ಈ ಸಂದರ್ಭದಲ್ಲಿ ಗೋವಾ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ