Breaking News

ಜಗಜ್ಯೋತಿ ಬಸವೇಶ್ವರರ ಜಯಂತಿ ಹಿನ್ನೆಲೆ… ಕೂಡಲ ಸಂಗಮದಲ್ಲಿ ಭವ್ಯ ಮೆರವಣಿಗೆ

Spread the love

ಜಗಜ್ಯೋತಿ ಬಸವೇಶ್ವರರ ಜಯಂತಿ ಹಿನ್ನೆಲೆ…
ಕೂಡಲ ಸಂಗಮದಲ್ಲಿ ಭವ್ಯ ಮೆರವಣಿಗೆ
ಬಸವ ಜಯಂತಿ ನಿಮಿತ್ಯ ಕೂಡಲ ಸಂಗಮದಲ್ಲಿ ಬಸವಣ್ಣನ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ನಡೆಸಲಾಯಿತು. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಕೂಡಲ ಸಂಗಮದಲ್ಲಿ ಸಚಿವ ಶಿವರಾಜ್ ತಂಗಡಗಿ,ಶಾಸಕ ಕಾಶಪ್ಪನವರ್ ನೇತೃತ್ವದಲ್ಲಿ ಬಸವೇಶ್ವರ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ನಡೆಸಲಾಯಿತು.
ಸಂಗಮನಾಥನ ದೇಗುಲದಿಂದ ಬಸವೇಶ್ವರ ವೃತ್ತದಿಂದ ವರೆಗೆ ಮೆರವಣಿಗೆ ಸಾಗಿತು. ಕೂಡಲ ಸಂಗಮದಲ್ಲಿ ಸರ್ಕಾರದಿಂದ ಅನುಭವ ಮಂಟಪ, ಶರಣ ವೈಭವ ಕಾರ್ಯಕ್ರಮ ಹಿನ್ನೆಲೆ ಬಸವಜಯಂತಿ ನಿಮಿತ್ಯ ಅದ್ದೂರಿ ಮೆರವಣಿಗೆಯನ್ನು ನಡೆಸಲಾಗುತ್ತಿದೆ. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗಿಯಾಗಿದ್ದು, ಸಾವಿರಾರು ಬಸವಾಭಿಮಾನಿಗಳು ಉಪಸ್ಥಿತರಿದ್ಧರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ