ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಬೈಲಹೊಂಗಲ ತಾಲೂಕಿನ ವಿದ್ಯಾರ್ಥಿನಿ ರೂಪಾ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಸರಕಾರಿ ಶಾಲೆಯ
ವಿದ್ಯಾರ್ಥಿನಿಯಾಗಿರುವ ವಿದ್ಯಾರ್ಥಿ ರೂಪಾ ಪಾಟೀಲ್ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.
Laxmi News 24×7