Breaking News

5 ಲಕ್ಷ ರೂ ಪರಿಹಾರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love

5 ಲಕ್ಷ ರೂ ಪರಿಹಾರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ : ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ಬಾಲಕಿಯ ಕುಟುಂಬಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 5 ಲಕ್ಷ ರೂ. ಪರಿಹಾರ ವಿತರಿಸಿದರು.
ಖನಗಾಂವ ‌ಬಿಕೆ ಗ್ರಾಮದ ಬಾಲಕಿ ಅಕ್ಸಾ ಜಮಾದಾರ್ ಸಿಡಿಲು ಬಡಿತದಿಂದ ಇತ್ತೀಚಿಗೆ ಮೃತಪಟ್ಟಿದ್ದಳು. ಈ ಹಿನ್ನೆಲೆಯಲ್ಲಿ ಇಂದು ಮೃತ ಬಾಲಕಿಯ ಮನೆಗೆ ಭೇಟಿ ನೀಡಿದ ಸಚಿವರು,
ಅವಳ ತಂದೆ-ತಾಯಿ, ಕುಟುಂಬದ ಇತರ ಸದಸ್ಯರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ 5 ಲಕ್ಷ ರೂ,ಗಳ ಆದೇಶ ಪತ್ರವನ್ನು ಹಸ್ತಾಂತರಿಸಿದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ