Breaking News

ಸೈನಿಕರಿಗೆ ಬೆಂಬಲ ಸೂಚಿಸಲು ಗೋಕಾಕದಲ್ಲಿ ಅದ್ದೂರಿಯ ತಿರಂಗಾ ಯಾತ್ರೆ

Spread the love

ಸೈನಿಕರಿಗೆ ಬೆಂಬಲ ಸೂಚಿಸಲು ಗೋಕಾಕದಲ್ಲಿ ಅದ್ದೂರಿಯ ತಿರಂಗಾ ಯಾತ್ರೆ
ದೇಶದ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬುವ, ಆಪರೇಷನ್ ಸಿಂಧೂರ ಯಶಸ್ಸಿನ ಹಿನ್ನೆಲೆಯಲ್ಲಿ ಗೋಕಾಕ ಪಟ್ಟಣದಲ್ಲಿ ಶಾಸಕ ರಮೇಶ ಜಾರಕಿಹೋಳಿ ನಿರ್ದಶನದಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ
ಶಾಸಕ ಅವರ ನೇತೃತ್ವದಲ್ಲಿ ಸಂಗೋಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಭಾರತಾಂಬೆಯ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ತಿರಂಗಾ ಯಾತ್ರೆಗೆ ಚಾಲನೆ ನೀಡಿದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ