Breaking News

ಸರ್ಕಾರಿ ಶಾಲೆಗಳನ್ನು ಉಳಿಸೋಣ, ಅಭಿವೃದ್ಧಿಗೊಳಿಸೋಣ

Spread the love

ಸರ್ಕಾರಿ ಶಾಲೆಗಳನ್ನು ಉಳಿಸೋಣ, ಅಭಿವೃದ್ಧಿಗೊಳಿಸೋಣ

ನಿಪ್ಪಾಣಿ ಮತಕ್ಷೇತ್ರದ ಬೇನಾಡಿ ಗ್ರಾಮದಲ್ಲಿ, ಪಂಚಾಯತ ರಾಜ ಇಂಜಿನಿಯರಿಂಗ್ ಇಲಾಖೆ ವತಿಯಿಂದ ಮಂಜೂರಾದ 15 ಲಕ್ಷ ರೂ. ಮೊತ್ತದಲ್ಲಿ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ನೂತನ ಕೊಠಡಿಯನ್ನು ಉದ್ಘಾಟಿಸಿ, ಮಾತನಾಡಲಾಯಿತು.

ಶಿಕ್ಷಣ ಮಾತ್ರದಿಂದಲೇ ಸದೃಢ ಸಮಾಜ‌ ನಿರ್ಮಿಸಲು ಸಾಧ್ಯ. ಆದ್ದರಿಂದ ಎಲ್ಲ‌ ಮಕ್ಕಳಿಗೂ ಶಿಕ್ಷಣ ಪಡೆಯಲು ಯಾವುದೇ ತೊಂದರೆಯಾಗದಂತೆ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುತ್ತಿದ್ದು, ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಮಹಾದೇವಿ ನಾಯಿಕ, ಎಸ್. ಡಿ.ಎಂ.ಸಿ ಅಧ್ಯಕ್ಷರು, ಊರಿನ ಹಿರಿಯರು, ಗಣ್ಯರು, ಸ್ಥಳೀಯ ಮುಖಂಡರು ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ